ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ನಿಗೂಢ ಸ್ಫೋಟಕ್ಕೆ ಇಬ್ಬರು ಬಲಿ, ಐವರಿಗೆ ಗಾಯ 

ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ: ನಿಗೂಢ ಸ್ಫೋಟಕ್ಕೆ ಇಬ್ಬರು ಬಲಿ, ಐವರಿಗೆ ಗಾಯ 
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ.  ಭೀಕರ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸ್ಫೋಟದ ತೀವ್ರತೆಗೆ ಅಕ್ಕಪಕ್ಕ ನಿಲ್ಲಿಸಿದ್ದ  ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ. ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತರಗುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. 

ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ, ಸ್ಥಳೀಯರಲ್ಲಿ ತೀವ್ರ ಆತಂಕ ಮನೆಮಾಡಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯಾಗಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.