ರಾಜ್ಯ

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ 

ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ನೈಟ್ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ: ಮೈಸೂರಿನಲ್ಲಿ ಹೊಟೇಲ್ ಮಾಲೀಕರ ಮೇಲೆ ಪೊಲೀಸರ ಹಲ್ಲೆ 
ಹೊಟೇಲ್ ನಲ್ಲಿ ಪೊಲೀಸರ ಪರಿಶೀಲನೆ
Published On :

ಮೈಸೂರು: ರಾತ್ರಿ ಕರ್ಫ್ಯೂ ಸಮಯದಲ್ಲಿ ಗ್ರಾಹಕರಿಗೆ ಊಟ ಮಾಡಲು ಅವಕಾಶ ನೀಡಿದ್ದಕ್ಕಾಗಿ ಪೊಲೀಸರು ಮೈಸೂರಿನಲ್ಲಿ ಹೊಟೇಲ್ ಮಾಲೀಕರಿಗೆ ಹೊಡೆದಿದ್ದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಕಳೆದ ರಾತ್ರಿ ಈ ಘಟನೆ ನಡೆದಿದ್ದು ಗ್ರಾಹಕರು ನೈಟ್ ಕರ್ಫ್ಯೂ ಸಮಯದಲ್ಲಿ ಹೊಟೇಲ್ ಗೆ ಬಂದು ಊಟ ಮಾಡಿದ್ದಕ್ಕಾಗಿ ಪೊಲೀಸರು ಹೊಟೇಲ್ ಮಾಲೀಕರಿಗೆ ಹೊಡೆಯುತ್ತಿದ್ದಾರೆ. ಹೊಟೇಲ್ ಒಳಗೆ ಹೋಗಿ ಪೊಲೀಸರು ಪರಿಶೀಲನೆ ನಡೆಸಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

ಈ ಘಟನೆಯನ್ನು ಮೈಸೂರು ಹೊಟೇಲ್ ಮಾಲೀಕರ ಸಂಘ ಖಂಡಿಸಿದ್ದು ನೈಟ್ ಕರ್ಫ್ಯೂ ಆದೇಶವನ್ನು ಹಿಂಪಡೆಯುವಂತೆ ಅಧಿಕಾರಿಗಳನ್ನು ಒತ್ತಾಯಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.