ರಾಜ್ಯ

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ: ಬೊಮ್ಮಾಯಿ

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು . ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ: ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಗೌರವ
Published On :

ಬೆಂಗಳೂರು: ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದ್ದು . ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಪರಿಶಿಷ್ಟ ಪಂಡಗಳ ಸಮುದಾಯಗಳ ಕಲ್ಯಾಣಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುವುದರ ಮೂಲಕ ತಳ ವರ್ಗದ ವರಿಗೆ ಸ್ವಾತಂತ್ರೋತ್ಸವದ ಕೊಡುಗೆ ನೀಡಿದ್ದಾರೆ.

ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನಡೆಸಿ, ಅವರು ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡುವುದು ಸರಕಾರದ ಆದ್ಯತೆಯಾಗಿದೆ ಎಂದರು.

ನಾಡಿನ ಮೂಲ ಸೌಲಭ್ಯ ಸುಧಾರಣೆ ಹಾಗೂ ಆರ್ಥಿಕ ಅಭಿವೃದ್ಧಿಗಳೊಂದಿಗೆ ಸಮಾಜದ ಕಟ್ಟಕಡೆಯ ವ್ಯಕ್ತಿಯ ಬದುಕು ಹಸನುಗೊಳಿಸುವುದು ಸರಕಾರದ ಕಾಳಜಿಯಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗಾಗಿ ಮೀಸಲಿರಿಸಿದ ಅನುದಾನ ಈ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಂಪೂರ್ಣ  ಬಳಕೆಯಾಗಬೇಕೆಂಬುದು ಸರ್ಕಾರ ಗುರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.