ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ; ಇಬ್ಬರು ಸಜೀವದಹನ
ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರೀತ ಅಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಾಯಿ-ಮಗಳು ಸಜೀವದಹನ ಆಗಿದ್ದಾರೆ.
ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು. ಮೂರನೇ ಮಹಡಿಯ 210ನೇ ಫ್ಲ್ಯಾಟ್‌ನಲ್ಲಿದ್ದ ನಿವಾಸಿಗಳು ಸಾವನ್ನಪ್ಪಿದ್ದಾರೆ.
210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನವಾಗಿದ್ದು, ಮೃತದೇಹಗಳು ಪತ್ತೆಯಾಗಿವೆ.
ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಐದರಿಂದ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


