ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್.ಆರ್. ಕೇಶವಮೂರ್ತಿ ವಿಧಿವಶ
ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ.

Published On :
ಶಿವಮೊಗ್ಗ: ಗಮಕ ಗಂಧರ್ವ ಪದ್ಮಶ್ರೀ ಪುರಸ್ಕೃತ ಹೆಚ್. ಆರ್. ಕೇಶವಮೂರ್ತಿ ಇಂದು ವಿಧಿವಶರಾಗಿದ್ದಾರೆ.
ಶಿವಮೊಗ್ಗ ಮೂಲದ ಹೆಚ್. ಆರ್. ಕೇಶವಮೂರ್ತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
2022ರಲ್ಲಿ ಕೇಶವಮೂರ್ತಿ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
passed awayವಿಧಿವಶಶಿವಮೊಗ್ಗShivamoggaPadma Shri awardeeಪದ್ಮಶ್ರೀ ಪುರಸ್ಕೃತHR Keshavamurthygamaka singerಹೆಚ್ ಆರ್ ಕೇಶವಮೂರ್ತಿಗಮಕ ಗಾಯಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


