ರಾಜ್ಯ

ಪಿಯುಸಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ.

ಪಿಯುಸಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ. ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ವೇತನವನ್ನು 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

ಇನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯನ್ನು ನೀಗಿಸಲು 3 ಸಾವಿರದ 708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುವುದು ಎಂದು ಸಹ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.