ರಾಜ್ಯ

ಸಾಲುಮರದ ತಿಮ್ಮಕ್ಕರನ್ನು 'ಪರಿಸರ ರಾಯಭಾರಿ'ಯಾಗಿ ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರ ಆದೇಶ

ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಸಾಲುಮರದ ತಿಮ್ಮಕ್ಕರನ್ನು 'ಪರಿಸರ ರಾಯಭಾರಿ'ಯಾಗಿ ಘೋಷಿಸಿ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರ ಆದೇಶ
ಸಾಲುಮರದ ತಿಮ್ಮಕ್ಕನ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 

111 ವರ್ಷದ ಜನ್ಮದಿನ ಆಚರಿಸಿಕೊಂಡಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಇತ್ತೀಚೆಗೆ ರಾಜ್ಯ ಸರ್ಕಾರ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೌರವಿಸಿದ್ದರು. ಅವರನ್ನು ಸರ್ಕಾರದ ಪರಿಸರ ರಾಯಭಾರಿಯಾಗಿ ಮಾಡಿ ಸಂಪುಟ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.