ಚಾಮರಾಜನಗರ: ಚಕ್ರ ಮುರಿದು ಉರುಳಿ ಬಿದ್ದ ರಥ, ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾದ ಭಕ್ತರು! ವಿಡಿಯೋ
ಚಕ್ರ ಮುರಿದ ಪರಿಣಾಮ ರಥ ಉರುಳಿ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಚಾಮರಾಜನಗರ: ದೇವಾಲಯವೊಂದರ ರಥದ ಚಕ್ರ ಮುರಿದ ಪರಿಣಾಮ ರಥ ಉರುಳಿ ಉರುಳಿಬಿದ್ದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ದೇವಾಲಯದ ಹೊರ ಆವರಣದಲ್ಲಿ ರಥೋತ್ಸವ ನಡೆಯುತ್ತಿದ್ದಾಗ ರಥದ ಬಲಗಡೆಯ ಚಕ್ರ ಮುರಿದು, ರಥ ಕೆಳಗೆ ಉರುಳಿ ಬಿದ್ದಿದೆ.
ತಕ್ಷಣ ಭಕ್ತರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


