ಸಂಸತ್ ಆವರಣದಲ್ಲಿ ಕೆಂಪೇಗೌಡ ಪುತ್ಥಳಿ ನಿರ್ಮಾಣಕ್ಕೆ ಮಾಜಿ ಪ್ರಧಾನಿ ದೇವೇಗೌಡ ಆಗ್ರಹ: ಪ್ರಧಾನಿ ಮೋದಿಗೆ ಪತ್ರ
ಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.

ಬೆಂಗಳೂರು: ಸಂಸತ್ ಭವನದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಕೆಂಪೇಗೌಡರ 108 ಅಡಿಯ ಪ್ರತಿಮೆ (Kempegowda statue) ನಿರ್ಮಾಣವಾಗಿದ್ದು, ನವೆಂಬರ್ 11 ರಂದು ಉದ್ಘಾಟನೆಯಾಗಲಿದೆ. ಇದರ ಬೆನ್ನಲ್ಲೇ ಸಂಸತ್ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರವೊಂದನ್ನು ಬರೆದಿರುವ ಅವರು, 'ಕೆಂಪೇಗೌಡರು 16ನೇ ಶತಮಾನದಲ್ಲಿ ಬೆಂಗಳೂರು ನಗರವನ್ನು ಸ್ಥಾಪಿಸಿದರು. ಶತಮಾನಗಳ ಹಿಂದೆ ಅವರು ಬಿತ್ತಿದ ಬೀಜಗಳು ಇಂದು ಜಾಗತಿಕವಾಗಿ ಪ್ರಸಿದ್ಧವಾದ ಮಹಾನಗರವಾಗಿ ಅರಳಿವೆ. ಅದು ನಾವೆಲ್ಲರೂ ಹೆಮ್ಮೆಪಡುತ್ತೇವೆ. ಸಂಸತ್ ಭವನದ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪಿಸುವಂತೆ ದೇವೇಗೌಡ ಅವರು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


