ರಾಜ್ಯ

ಕೊಪ್ಪಳದಲ್ಲಿ ಹಿಟ್ ಅಂಡ್ ರನ್: ಸ್ಥಳದಲ್ಲೇ ಬೈಕ್ ಸವಾರರಿಬ್ಬರ ದುರ್ಮರಣ

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.

ಕೊಪ್ಪಳದಲ್ಲಿ ಹಿಟ್ ಅಂಡ್ ರನ್: ಸ್ಥಳದಲ್ಲೇ ಬೈಕ್ ಸವಾರರಿಬ್ಬರ ದುರ್ಮರಣ
ಸಂಗ್ರಹ ಚಿತ್ರ
Published On :

ಕೊಪ್ಪಳ: ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ. 

ಮೃತರನ್ನು 32 ವರ್ಷದ ಹನುಮೇಶ್ ಮತ್ತು ರಮೇಶ ಮಾಲಿಗೌಡ್ರು ಎಂದು ಗುರುತಿಸಲಾಗಿದೆ. ಇಬ್ಬರು ಯಲಬುರ್ಗಾ ತಾಲೂಕಿನ ಕುದರಿಕೊಟಗಿ ಗ್ರಾಮದವರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮುನಿರಾಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.