ರಾಜ್ಯ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶಕ್ಕೆ

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿ ಪೊಲೀಸರ ವಶಕ್ಕೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್​ ಪತ್ನಿ, ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.

ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು ತೋಟದ ಮನೆಗೆ ದಾಖಲಾತಿ ಸಾಗಿಸಿದ್ದ ಕೃಷ್ಣೇಗೌಡ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಾಹಿತಿ ಆಧರಿಸಿ ನಿನ್ನೆ ರಾತ್ರಿ ಕಾರ್ಯಾಚರಣೆ ನಡೆಸಿದ್ದ ಹಲಸೂರು ಗೇಟ್​ ಪೊಲೀಸರು ನಿನ್ನೆ ನಾಲ್ವರನ್ನು ವಶಕ್ಕೆ ಪಡೆದಿದ್ದರು. ಇಂದು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನ ಹಾಜರುಪಡಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.