ರಾಜ್ಯ

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಬೈಕ್ ಸವಾರರ ಸಾವು!

ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದುರ್ಮರಣ ಹೊಂದಿದ್ದಾರೆ.

ದೊಡ್ಡಬಳ್ಳಾಪುರ: ಬಿಬಿಎಂಪಿ ಕಸದ ಲಾರಿ ಡಿಕ್ಕಿ; ಬೈಕ್ ಸವಾರರ ಸಾವು!
ಸಾಂದರ್ಭಿಕ ಚಿತ್ರ
Published On :

ದೊಡ್ಡಬಳ್ಳಾಪುರ: ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದುರ್ಮರಣ ಹೊಂದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಘಟನೆ ನಡೆದಿದೆ. ಮೃತ ಬೈಕ್ ಸವಾರರಿಬ್ಬರು ಯಾರೆಂದು ತಿಳಿದುಬಂದಿಲ್ಲ.

ಕಸ ಸುರಿಯಲು‌ ಹೋಗುತ್ತಿದ್ದ ವೇಳೆ ಬಿಬಿಎಂಪಿ ಲಾರಿ ಬೈಕ್​ಗೆ ಡಿಕ್ಕಿ ಹೊಡೆದಿತ್ತು. ಘಟನೆ ನಂತರ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಿಬಿಎಂಪಿ ಕಸದ ಲಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.