ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ: ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ಜೈಲು ಶಿಕ್ಷೆ
ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಬೆಂಗಳೂರು: ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಉದಯ್ ಗರುಡಾಚಾರ್ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಪ್ರಕರಣ ಸಂಬಂಧ ಇಂದು ತೀರ್ಪು ನೀಡಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್, ಉದಯ್ ಗರುಡಾಚಾರ್ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಉದಯ್ ಗರುಡಾಚಾರ್ 2018ರ ಚುನಾವಣೆಯಲ್ಲಿ ಬೆಂಗಳೂರಿನ ಚಿಕ್ಕಪೇಟೆ ಕ್ಷೇತ್ರದಲ್ಲಿ 57,312 ಮತಗಳನ್ನು ಪಡೆದು ಕಾಂಗ್ರೆಸ್‌ನ ಆರ್. ವಿ. ದೇವರಾಜ್ ವಿರುದ್ಧ ಗೆಲುವು ಸಾಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


