ರಾಜ್ಯ

ಮಹಿಳೆಗೆ ಕಪಾಳಮೋಕ್ಷ: ಸಚಿವ ಸೋಮಣ್ಣ ವಿರುದ್ಧ ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದ ಸಚಿವ ಸೋಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೋಮವಾರ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದ್ದು, ಈ ವೇಳೆ ಕೆಲ ಕಾರ್ಯಕರ್ತರನ್ನು ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಮಹಿಳೆಗೆ ಕಪಾಳಮೋಕ್ಷ: ಸಚಿವ ಸೋಮಣ್ಣ ವಿರುದ್ಧ ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು.
Published On :

ಬೆಂಗಳೂರು: ಮಹಿಳೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದ ಸಚಿವ ಸೋಮಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸೋಮವಾರ ಕಾಂಗ್ರೆಸ್ ಪ್ರತಿಭಟನೆ ಆರಂಭಿಸಿದ್ದು, ಈ ವೇಳೆ ಕೆಲ ಕಾರ್ಯಕರ್ತರನ್ನು ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದುಕೊಂಡಿದ್ದಾರೆ. 

ಸಚಿವ ವಿ.ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಗುಂಡ್ಲುಪೇಟೆಯ ಹಂಗಳ ಗ್ರಾಮದಲ್ಲಿ ಭಾನುವಾರ ನಡೆದಿತ್ತು.

ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ಮಹಿಳಾ ಘಟಕ ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ಆರಂಭಿಸಿದ್ದು, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.