ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ!
ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ ಮಾಡಿದೆ. 'ಸ್ವಚ್ಛ ಕಲಬುರಗಿಗಾಗಿ' ರಂಗೋಲಿ ಅಭಿಯಾನವನ್ನು ಆರಂಭಿಸಿದೆ.

ಕಲಬುರಗಿ: ನಗರವನ್ನು ಸ್ವಚ್ಛವಾಗಿಡಲು ಕಲಬುರಗಿ ಮಹಾನಗರ ಪಾಲಿಕೆ ಹೊಸ ಐಡಿಯಾ ಮಾಡಿದೆ. 'ಸ್ವಚ್ಛ ಕಲಬುರಗಿಗಾಗಿ' ರಂಗೋಲಿ ಅಭಿಯಾನವನ್ನು ಆರಂಭಿಸಿದೆ.
ಸಾರ್ವಜನಿಕರು ಕಸ ಎಸೆಯುವ ಪ್ರದೇಶಗಳಲ್ಲಿ ಬೆಳಗ್ಗೆ ಹೊತ್ತು ಪೌರ ಕಾರ್ಮಿಕರು ಕಸ ಸಂಗ್ರಹಿಸಿದ ನಂತರ ಅಲ್ಲಿ ರಂಗೋಲಿ ಹಾಕುತ್ತಿದ್ದಾರೆ. ಇದರ ಮೂಲಕ ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.
ಇದರಿಂದಾಗಿ ನಗರದಲ್ಲಿನ ಎಸೆ ಎಸೆಯುವ ಪ್ರದೇಶಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


