ರಾಜ್ಯ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ. ಎಸ್ ವಿದ್ಯಾಶಂಕರ್ ನೇಮಕ!

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ. ಎಸ್ ವಿದ್ಯಾಶಂಕರ್ ನೇಮಕ!
ಪ್ರೊ.ಎಸ್.ವಿದ್ಯಾಶಂಕರ್
Published On :

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಉಪಕುಲಪತಿಯಾಗಿ ಪ್ರೊ.ಎಸ್.ವಿದ್ಯಾಶಂಕರ್ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ. 

ಪ್ರೊ.ಎಸ್.ವಿದ್ಯಾಶಂಕರ್ ಅವರು ಶುಕ್ರವಾರ ಬೆಳಗಾವಿಯ ವಿಟಿಯು ಮುಖ್ಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರೊ.ವಿದ್ಯಾಶಂಕರ್ ಅವರು ಕಳೆದ ಕೆಲವು ವರ್ಷಗಳಿಂದ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (KSOU) ಉಪಕುಲಪತಿಯಾಗಿದ್ದರು. ಸೆಪ್ಟೆಂಬರ್ 24 ರಂದು ರಾಜಭವನದಲ್ಲಿ ಸಭೆ ನಡೆಸಿದ ವಿಸಿ ಶೋಧನಾ ಸಮಿತಿಯು ಶಾರ್ಟ್‌ಲಿಸ್ಟ್ ಮಾಡಿದ ಮೂವರು ಅಭ್ಯರ್ಥಿಗಳಲ್ಲಿ ಪ್ರೊ.ವಿದ್ಯಾಶಂಕರ್ ಅವರು ಒಬ್ಬರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.