ರಾಜ್ಯ

ಶಿವಮೊಗ್ಗ: ನಾಗರ ಹಾವಿಗೆ ಮುತ್ತಿಡಲು ಹೋದ ಯುವಕ, ಮುಂದೆ ಆಗಿದ್ದೇನು? ಈ ವಿಡಿಯೋ ನೋಡಿ!

ವ್ಯಕ್ತಿಯೊಬ್ಬರು ನಾಗರಹಾವಿನೊಂದಿಗೆ ಸರಸವಾಡಲು ಹೋಗಿ ವಿಷಮ ಪರಿಸ್ಥಿತಿಗೆ ಸಿಲುಕಿಕೊಂಡ ಘಟನೆ ನಡೆದಿದೆ.

ಶಿವಮೊಗ್ಗ: ನಾಗರ ಹಾವಿಗೆ ಮುತ್ತಿಡಲು ಹೋದ ಯುವಕ, ಮುಂದೆ ಆಗಿದ್ದೇನು? ಈ ವಿಡಿಯೋ ನೋಡಿ!
ಪ್ರತ್ಯಕ್ಷ ದೃಶ್ಯ
Published On :

ಶಿವಮೊಗ್ಗ: ವ್ಯಕ್ತಿಯೊಬ್ಬರು ನಾಗರಹಾವಿನೊಂದಿಗೆ ಸರಸವಾಡಲು ಹೋಗಿ ವಿಷಮ ಪರಿಸ್ಥಿತಿಗೆ ಸಿಲುಕಿಕೊಂಡ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ಸಮೀಪದ ಬೊಮ್ಮನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ನಾಗರಹಾವು ಹಿಡಿಯಲು ಕರೆಬಂದ ನಂತರ ಸ್ಥಳಕ್ಕೆ ಹೋದ ವ್ಯಕ್ತಿ ಅದನ್ನು ಹಿಡಿದಿದ್ದಾರೆ. ಅದರೊಂದಿಗೆ ಆಟವಾಡುತ್ತಾ ಹೆಡೆಗೆ ಮುತ್ತಿಡಲು ಹೋಗಿದ್ದಾರೆ. ಆಗ ಹಾವು ಆತನ ತುಟಿಗೆ ಕಚ್ಚಿದೆ.

ಕೂಡಲೇ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರತ್ಯಕ್ಷದರ್ಶಿಗಳು ಘಟನೆ ಸಂದರ್ಭ ವಿಡಿಯೋ ಮಾಡಿದ್ದಾರೆ. ಅದನ್ನು ಮಾರ್ಕ್ಸ್ ತೇಜಸ್ವಿ ಎಂಬುವರು ಟ್ವೀಟ್ ಮಾಡಿದ್ದಾರೆ. ಕೆಳಗಿನ ಲಿಂಕ್ ಕ್ಲಿಕ್ ಮಾಡಿ ವಿಡಿಯೋ ವೀಕ್ಷಿಸಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.