ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೆಂಗಳೂರಿಗೆ ಆಗಮನ
ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬೆಂಗಳೂರು: ಬೆಂಗಳೂರಿನ ಇಸ್ಕಾನ್ ದೇಗುಲದ ವತಿಯಿಂದ ಆಯೋಜಿಸಿರುವ ಗೀತಾ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ನಗರಾಭಿವೃದ್ಧಿ ಸಚಿವರಾದ ಬಿ ಬಸವರಾಜು (ಬೈರತಿ) ಅವರು ರಕ್ಷಣಾ ಸಚಿವರನ್ನು ಆತ್ಮೀಯವಾಗಿ ಬರ ಮಾಡಿಕೊಂಡರು.
ಈ ಸಮಯದಲ್ಲಿ ಲೆಫ್ಟಿನೆಂಟ್ ಜನರಲ್ ಬಸಂತ್ ರೆಪ್ ಸ್ವಾಲ್, ಉತ್ತರಾಧಿ ಮಠದ ಸ್ವಾಮೀಜಿ ಸತ್ಯಧ್ಯಾನಾಚಾರ್, ಹೆಚ್.ಎ.ಎಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಅನಂತ ಕೃಷ್ಣ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


