ರಾಮನಗರ: ಮಠದಲ್ಲೇ ನೇಣು ಬಿಗಿದುಕೊಂಡು ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ!
ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ರಾಮನಗರ : ಕಂಚುಗಲ್ ಬಂಡೇ ಮಠದ ಬಸವಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿರುವ ಬಂಡೇಮಠದಲ್ಲಿ ಈ ಘಟನೆ ನಡೆದಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ವಾಮೀಜಿ ಬಂಡೇಮಠದ ಬೆಟ್ಟದ ಮೇಲಿನ ಮಠದ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೂರು ತಿಂಗಳ ಹಿಂದೆ ಕಡಲೆ ಮಠದ ಸ್ವಾಮೀಜಿ ಕೂಡ ಇದೇ ರೀತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


