ರಾಜ್ಯ

ದಕ್ಷಿಣ ಕನ್ನಡ: ತೂಫಾನ್-ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ!

ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ದಕ್ಷಿಣ ಕನ್ನಡ: ತೂಫಾನ್-ಆಲ್ಟೋ ಕಾರಿನ ನಡುವೆ ಭೀಕರ ಅಪಘಾತ; ಮಗು ಸೇರಿ ನಾಲ್ವರ ದುರ್ಮರಣ!
ಅಪಘಾತದ ದೃಶ್ಯ
Published On :

ಕಡಬ(ದಕ್ಷಿಣ ಕನ್ನಡ): ತೂಫಾನ್ ಹಾಗೂ ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. 

ಕಡಬದ ಬಿಳಿನೆಲೆ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆಲ್ಟೋ ಕಾರಿನಲ್ಲಿದ್ದ ಮಗು, ಮಹಿಳೆ ಮತ್ತು ಇಬ್ಬರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ತೂಫಾನ್ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಮಾಹಿತಿ ಲಭ್ಯವಾಗಿಲ್ಲ. ಅಪಘಾತದ ಸ್ಥಳಕ್ಕೆ ಕಡಬ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.