ರಾಜ್ಯ

ರಾಜ್ಯ ವಿಧಾನ ಪರಿಷತ್ ಚುನಾವಣೆ 2024: ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ 

2024ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ಉಸ್ತುವಾರಿ ನಾಯಕರನ್ನು ನೇಮಿಸಿದೆ.

ರಾಜ್ಯ ವಿಧಾನ ಪರಿಷತ್ ಚುನಾವಣೆ 2024: ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ 
ಬಿಜೆಪಿ
Published On :

ಬೆಂಗಳೂರು: 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಚುನಾವಣಾ ಉಸ್ತುವಾರಿ ನಾಯಕರನ್ನು ನೇಮಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಏಳು ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳಿಗೆ ಪ್ರಭಾರಿ ನಾಯಕರನ್ನು ನೇಮಿಸಿ ಶನಿವಾರ ಆದೇಶ ಹೊರಡಿಸಿದ್ದಾರೆ.

ನಾಯಕರ ಪಟ್ಟಿ ಇಲ್ಲಿದೆ..

1. ಬಿ ಶ್ರೀರಾಮುಲು - ಈಶಾನ್ಯ ಪದವೀಧರ ಕ್ಷೇತ್ರ

2. ಸಿಟಿ ರವಿ - ನೈಋತ್ಯ ಪದವೀಧರ ಕ್ಷೇತ್ರ

3. ಆರ್ ಅಶೋಕ್ - ಬೆಂಗಳೂರು ಪದವೀಧರ ಕ್ಷೇತ್ರ

4. ಡಿವಿ ಸದಾನಂದಗೌಡ - ಆಗ್ನೇಯ ಶಿಕ್ಷಕ ಕ್ಷೇತ್ರ

5. ಸಿಟಿ ರವಿ - ನೈಋತ್ಯ ಶಿಕ್ಷಕರ ಕ್ಷೇತ್ರ

6. ಕೆಎಸ್ ಈಶ್ವರಪ್ಪ - ದಕ್ಷಿಣ ಶಿಕ್ಷಕರ ಕ್ಷೇತ್ರ

7. ಸಿಎನ್ ಅಶ್ವತ್ಥ್ ನಾರಾಯಣ - ಬೆಂಗಳೂರು ಶಿಕ್ಷಕರ ಕ್ಷೇತ್ರ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.