ಬೆಂಗಳೂರು: ಚಂದಾಪುರ ಪುರಸಭೆಯಿಂದ ಕಡತ ಕದ್ದೊಯ್ದ ಪ್ರಕರಣ; ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಕಡತಗಳನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಆರೋಗ್ಯಧಿಕಾರಿ ರಮೇಶ್ ರಾಜ್ ಮತ್ತು ಕಿರಿಯ ಅಧಿಕಾರಿ ಅಮೃತಳನ್ನು ಅಮಾನತು ಮಾಡಲಾಗಿದೆ. ಚಂದಾಪುರ ಪುರಸಭೆಯಲ್ಲಿ ಕಡತದ ಪುಸ್ತಕಗಳನ್ನು ಕದ್ದು ತೆಗೆದುಕೊಂಡು ಹೋಗುವಾಗ ಸಿಕ್ಕಿಬಿದ್ದಿದ್ದರು.
ಚಂದಾಪುರ ಪುರಸಭೆಯಲ್ಲಿ ನಡೆದಿದ್ದ ಅಕ್ರಮವನ್ನು ಪುರಸಭೆ ಸದಸ್ಯರು ಬಯಲು ಮಾಡಿದ್ದರು. ಪುರಸಭೆಯ ಮುಂಭಾಗದಲ್ಲಿಯೇ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಅಡ್ಡಗಟ್ಟಿ ಹಿಡಿದು ಕಡತಗಳನ್ನು ಸೂರ್ಯನಗರ ಪೊಲೀಸ್ ಠಾಣೆಗೆ ಒಪ್ಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


