ಸಿಂಧನೂರಿನಲ್ಲಿ ಲಾರಿ-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಜಿಲ್ಲೆಯ ತಾಲೂಕು ಕೇಂದ್ರವಾದ ಸಿಂಧನೂರು ಬಳಿ ಗುರುವಾರ ಲಾರಿಗೆ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಿಂಧನೂರು(ರಾಯಚೂರು): ಜಿಲ್ಲೆಯ ತಾಲೂಕು ಕೇಂದ್ರವಾದ ಸಿಂಧನೂರು ಬಳಿ ಗುರುವಾರ ಲಾರಿಗೆ ಮಿನಿ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರಲ್ಲಿ ಮಿನಿ ಟ್ರಕ್ ಚಾಲಕ ಕೂಡ ಸೇರಿದ್ದಾರೆ. ಮೃತರು ಅದೇ ಗ್ರಾಮದವರಾಗಿದ್ದು, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳದಿಂದ ಪರಾರಿಯಾಗಿರುವ ಲಾರಿ ಚಾಲಕನನ್ನು ಗುರುತಿಸಲಾಗಿದ್ದು, ಆತನ ಬಂಧನಕ್ಕೆ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


