ರಾಜ್ಯ

ಚಿಕ್ಕಬಳ್ಳಾಪುರ: ಕೆರೆಗೆ ಉರುಳಿಬಿದ್ದ ಕಾರು, ಬೆಂಗಳೂರಿನ ನಾಲ್ವರು ಯುವಕರು ಸಾವು

ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಮಾನಿಗೋಪಾಲಕೃಷ್ಣ ಕೆರೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು....

ಚಿಕ್ಕಬಳ್ಳಾಪುರ: ಕೆರೆಗೆ ಉರುಳಿಬಿದ್ದ ಕಾರು, ಬೆಂಗಳೂರಿನ ನಾಲ್ವರು ಯುವಕರು ಸಾವು
ಕೆರೆಗೆ ಬಿದ್ದಿರುವ ಕಾರು
Published On :

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಅಮಾನಿಗೋಪಾಲಕೃಷ್ಣ ಕೆರೆಗೆ ಉರುಳಿ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.

ಬೆಂಗಳೂರು - ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಬಾಗೇಪಲ್ಲಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದಿದೆ. 

ಕೆಎ 03 ಎಂಟಿ 0761 ಕಾರಿನಲ್ಲಿದ್ದ ನಾಲ್ವರು ಯುವಕರು ನೀರುಪಾಲಾಗಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

 ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.