ರಾಜ್ಯ

ಹುಬ್ಬಳ್ಳಿಯಲ್ಲಿ ಆ್ಯಂಬುಲೆನ್ಸ್-ಟೆಂಪೊ ನಡುವೆ ಅಪಘಾತ, 8 ಮಂದಿಗೆ ಗಾಯ

ಆ್ಯಂಬುಲೆನ್ಸ್​​ ಮತ್ತು ಟೆಂಪೋ ನಡುವೆ ಅಪಘಾತ ಭೀಕರ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಬುಧವಾರ ನಸುಕಿನ ಜಾವ ನಡೆದಿದೆ.

ಹುಬ್ಬಳ್ಳಿಯಲ್ಲಿ ಆ್ಯಂಬುಲೆನ್ಸ್-ಟೆಂಪೊ ನಡುವೆ ಅಪಘಾತ, 8 ಮಂದಿಗೆ ಗಾಯ
ಅಪಘಾತ ದೃಶ್ಯ
Published On :

ಹುಬ್ಬಳ್ಳಿ: ಆ್ಯಂಬುಲೆನ್ಸ್​​ ಮತ್ತು ಟೆಂಪೋ ನಡುವೆ ಅಪಘಾತ ಭೀಕರ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಬುಧವಾರ ನಸುಕಿನ ಜಾವ ನಡೆದಿದೆ. 

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಕ್ತರು ಟೆಂಪೋ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ರಾಣೆಬೆನ್ನೂರಿಗೆ ಹೊರಟಿದ್ದು, ಆ್ಯಂಬುಲೆನ್ಸ್​​​​ ಗದಗ ನಗರದಿಂದ ಹುಬ್ಬಳ್ಳಿಯ ಕಿಮ್ಸ್​ಗೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.