ರಾಜ್ಯ

ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ನೇಮಕಾತಿ 2023: ಬೆಂಗಳೂರು HAL ನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ಹೆಚ್ ಎಎಲ್
Published On :

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

2 ವಿಸಿಟಿಂಗ್ ಕನ್ಸಲ್ಟೆಂಟ್(Visiting Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. 

ಫೆಬ್ರವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ಸಂಸ್ಥೆ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
ಹುದ್ದೆಗಳ ಹೆಸರು: ವಿಸಿಟಿಂಗ್ ಕನ್ಸಲ್ಟೆಂಟ್
ಖಾಲಿ ಇರುವ ಹುದ್ದೆಗಳು: 2
ವಿದ್ಯಾರ್ಹತೆ: ಎಂಬಿಬಿಎಸ್, ಎಂಎಸ್, ಡಿಎನ್​ಬಿ, ಡಿಎಂ
ವೇತನ: ಪ್ರತಿ ಭೇಟಿಗೆ 5,000 ರೂ
ಉದ್ಯೋಗದ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 23, 2023

ಹುದ್ದೆಯ ಮಾಹಿತಿ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)-1
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)-1

ವಿದ್ಯಾರ್ಹತೆ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)- ಎಂಬಿಬಿಎಸ್, ಎಂಎಸ್, ಡಿಎನ್​ಬಿ
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)- ಎಂಬಿಬಿಎಸ್, ಡಿಎಂ, ಡಿಎನ್​ಬಿ

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 26, 2022ಕ್ಕೆ ಮುನ್ನ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: https://bityl.co/HGWV

ಅರ್ಜಿ ಸಲ್ಲಿಕೆ ವಿಳಾಸ:
ಚೀಫ್​ ಮ್ಯಾನೇಜರ್ (HR)
 ಇಂಡಸ್ಟ್ರಿಯಲ್ ಹೆಲ್ತ್​​ ಸೆಂಟರ್
ಹಿಂದೂಸ್ತಾನ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
ಸುರಂಜನ್​ದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣ)
ಬೆಂಗಳೂರು-560017

ಅರ್ಜಿ ಹಾಕಲು ಕೊನೆಯ ದಿನ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)- ಫೆಬ್ರವರಿ 23, 2023
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)- ಫೆಬ್ರವರಿ 22, 2023
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.