ರಾಜ್ಯ

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಬೆಳಗಾವಿಗೆ ಭೇಟಿ ನೀಡಿದ್ದಾರೆ.

ಶಿವಮೊಗ್ಗದಿಂದ ವಾಯುಪಡೆ ವಿಮಾನದಲ್ಲಿ ಬೆಳಗಾವಿ ತಲುಪಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ
ಪ್ರಧಾನಿ ಮೋದಿ
Published On :

ಬೆಳಗಾವಿ: ಶಿವಮೊಗ್ಗದ ಸೋಗಾನೆಯಲ್ಲಿ ನೂತನವಾಗ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಬೆಳಗಾವಿಗೆ ಭೇಟಿ ನೀಡಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಾಯುಪಡೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಮೋದಿಯವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಿಸಿದ್ದಾರೆ.

ಮೋದಿಯವರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ಎಡಿಜಿಪಿ ಅಲೋಕ್ ಕುಮಾರ್, ​ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ, ಸಂಜಯ್ ಪಾಟೀಲ್ ಸ್ವಾಗತಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.