ಬೀದರ್ ಉತ್ಸವ 2023: ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.

ಬೀದರ್: ಬಸವಕಲ್ಯಾಣದಲ್ಲಿ ಮಾರ್ಚ್ 11 ಮತ್ತು 12 ರಂದು ನಡೆಯಲಿರುವ ಬಸವ ಉತ್ಸವದ ಲೋಗೊ ಮತ್ತು ಪೋಸ್ಟರ್ ಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿಯ ವಾಯುಪಡೆ ಸ್ವಾಗತ ಭವನದಲ್ಲಿ ಬಿಡುಗಡೆಗೊಳಿಸಿದರು.
ಜಿಲ್ಲಾಡಳಿತದ ಮನವಿ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಾರ್ಚ್ 12ರಂದು ನಡೆಯುವ ಬಸವ ಉತ್ಸವದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿದ್ದಾರೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು,
ಲೋಗೋ ಬಿಡುಗಡೆ ವೇಳೆ ಬಸವಕಲ್ಯಾಣ ಶಾಸಕ ಶರಣು ಸಲಗರ. ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬು ವಾಲಿ. ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಸೂರ್ಯಕಾಂತ ನಾಗಮಾರಪಳ್ಳಿ. ಈಶ್ವರಸಿಂಗ್ ಠಾಕೂರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


