ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ ಮಾಡಿದ ಕೆಇಎ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ.
15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯ ಫಲಿತಾಂಶಗಳನ್ನು cetonline.karnataka.gov.in/kea ವೆಬ್ಸೈಟ್ ನಲ್ಲಿ ಪಡೆಯಬಹುದು.
ಇಂಗ್ಲಿಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು, ಭೂವಿಜ್ಞಾನ, ವಾಣಿಜ್ಯ ಮತ್ತು ಗಣಿತ ವಿಷಯಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ: ಎರಡನೇ, ಅಂತಿಮ ಸುತ್ತುಗಳಿಗೆ DCET ವೇಳಾಪಟ್ಟಿ ಬಿಡುಗಡೆ
14,000 ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದಾರೆ ಎಂದು ಫಲಿತಾಂಶಗಳು ತೋರಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


