ರಾಜ್ಯ

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಚಂದ್ರಯಾನ-3 ಉಡ್ಡಯನ ಯಶಸ್ವಿ: ಭಾರತಕ್ಕೆ ಹೆಮ್ಮೆಯ ಕ್ಷಣ; ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ
Published On :

ಬೆಂಗಳೂರು: ಚಂದ್ರಯಾನ-3 ಮಿಷನ್‌ನ ಯಶಸ್ವಿ ಉಡಾವಣೆ ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ಯಶಸ್ವಿ ಉಡಾವಣೆಗಾಗಿ ಅವರು ಬೆಂಗಳೂರಿನಲ್ಲಿ ಪ್ರಧಾನ ಕಛೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯನ್ನು (ಇಸ್ರೋ) ಅಭಿನಂದಿಸಿದರು.

'ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ಆವಿಷ್ಕಾರದಲ್ಲಿ ಹೊಸ ಮೈಲಿಗಲ್ಲು' ಎಂದು ಮುಖ್ಯಮಂತ್ರಿ ಹೇಳಿದರು.

ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.