Recruitment 2023: BEL ನಲ್ಲಿ ತಿಂಗಳಿಗೆ 50,000 ರೂ. ಸಂಬಳ, ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharat Electronics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2 ಪ್ರಾಜೆಕ್ಟ್ ಎಂಜಿನಿಯರ್(Project Engineer) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಇಂತಿದೆ.
ಹುದ್ದೆ ಹೆಸರು-ಪ್ರಾಜೆಕ್ಟ್ ಎಂಜಿನಿಯರ್
ಖಾಲಿ ಇರುವ ಒಟ್ಟು ಹುದ್ದೆ-2
ವಿದ್ಯಾರ್ಹತೆ- ಬಿಇ/ಬಿ.ಟೆಕ್
ವೇತನ- ಮಾಸಿಕ 40, 000 ದಿಂದ 50, 000 ರೂ
ಉದ್ಯೋಗದ ಸ್ಥಳ - ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ - ಜೂನ್ 15, 2023
ಶೈಕ್ಷಣಿಕ ಅರ್ಹತೆ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮೇ 1, 2023ಕ್ಕೆ ಗರಿಷ್ಠ 32 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC ಅಭ್ಯರ್ಥಿಗಳು- 5 ವರ್ಷ
PWD ಅಭ್ಯರ್ಥಿಗಳು- 10 ವರ್ಷ
ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಉಳಿದ ಎಲ್ಲಾ ಅಭ್ಯರ್ಥಿಗಳು- 400 ರೂ.
ಪಾವತಿಸುವ ಬಗೆ- ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಕೆ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಸೀನಿಯರ್ ಡೆಪ್ಯುಟಿ ಜನರಲ್ ಮ್ಯಾನೇಜರ್ (HR/ಮಿಲಿಟರಿ ಕಮ್ಯುನಿಕೇಷನ್ಸ್ & MR)
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್
ಜಾಲಹಳ್ಳಿ ಪೋಸ್ಟ್
ಬೆಂಗಳೂರು - 560013
ಹೆಚ್ಚಿನ ವಿವರಗಳು (ಅಧಿಸೂಚನೆ)
https://bityl.co/J3jK
ಇತರೆ ಮಾಹಿತಿಗಾಗಿ
https://bityl.co/J3jL
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


