ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ. ಡಿ.ವಿ.ಪರಶಿವಮೂರ್ತಿ ನೇಮಕ
ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ ಡಿ ವಿ ಪರಶಿವಮೂರ್ತಿ ನೇಮಕಗೊಂಡಿದ್ದಾರೆ.

ಬೆಂಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ ಡಿ ವಿ ಪರಶಿವಮೂರ್ತಿ ನೇಮಕಗೊಂಡಿದ್ದಾರೆ.
ಪರಶಿವಮೂರ್ತಿಯವರು ಈಗ ತುಮಕೂರು ವಿಶ್ವವಿದ್ಯಾಲಯದಲ್ಲಿ ಡಾ ಡಿ ವಿ ಗುಂಡಪ್ಪ ಅಧ್ಯಯನ ಕೇಂದ್ರದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಪರಶಿವಮೂರ್ತಿಯವರ ನೇಮಕಕ್ಕೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಆದೇಶ ನೀಡಿದ್ದಾರೆ. ಮೂರು ವರ್ಷಗಳ ಅವಧಿಗೆ ಈ ಆದೇಶ ಅನ್ವಯವಾಗಲಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


