ರಾಜ್ಯ

ಐಪಿಎಲ್ ಪಂದ್ಯ: ಈ ದಿನಗಳಂದು ನಮ್ಮ ಮೆಟ್ರೊ ರೈಲು ಸಂಚಾರ ಅವಧಿ ವಿಸ್ತರಣೆ

ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 16ರ ಪಂದ್ಯಗಳು ನಡೆಯಲಿರುವುದರಿಂದ ಕ್ರಿಕೆಟ್ ಅಭಿಮಾನಿಗಳು, ಪ್ರಯಾಣಿಕರ ಅನುಕೂಲಕ್ಕಾಗಿ ಏಪ್ರಿಲ್ ತಿಂಗಳ ಈ ದಿನಗಳಲ್ಲಿ ಮೆಟ್ರೊ ರೈಲು ಸಂಚಾರ ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಐಪಿಎಲ್ ಪಂದ್ಯ: ಈ ದಿನಗಳಂದು ನಮ್ಮ ಮೆಟ್ರೊ ರೈಲು ಸಂಚಾರ ಅವಧಿ ವಿಸ್ತರಣೆ
ಮೆಟ್ರೊ ರೈಲು
Published On :

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್ ಸೀಸನ್ 16ರ ಪಂದ್ಯಗಳು ನಡೆಯಲಿರುವುದರಿಂದ ಕ್ರಿಕೆಟ್ ಅಭಿಮಾನಿಗಳು, ಪ್ರಯಾಣಿಕರ ಅನುಕೂಲಕ್ಕಾಗಿ ಏಪ್ರಿಲ್ ತಿಂಗಳ ಈ ದಿನಗಳಲ್ಲಿ ಮೆಟ್ರೊ ರೈಲು ಸಂಚಾರ ಸೇವೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಏಪ್ರಿಲ್ 2, 10, 17, ಏಪ್ರಿಲ್ 26 ಮತ್ತು ಮೇ 21ರಂದು ಮೆಟ್ರೊ ರೈಲು ಸಂಚಾರವನ್ನು ತಡರಾತ್ರಿಯವರೆಗೆ ವಿಸ್ತರಿಸಲಾಗಿದೆ. ಕೊನೆಯ ರೈಲು ಮೂಲ ನಿಲ್ದಾಣವನ್ನು ಮಧ್ಯರಾತ್ರಿ 1 ಗಂಟೆಗೆ ಹೊರಟು ಮೆಜೆಸ್ಟಿಕ್ ನಿಲ್ದಾಣವನ್ನು ಮಧ್ಯರಾತ್ರಿ 1.30ಕ್ಕೆ ತಲುಪಲಿದೆ. ಹಿಂತಿರುಗುವ ಟಿಕೆಟ್ ನ್ನು ಸಹ ಪ್ರಯಾಣಿಕರು ಮೊದಲೇ ಬುಕ್ ಮಾಡಿಕೊಳ್ಳಬಹುದಾಗಿದೆ. 

Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.