ರಾಜ್ಯ

ಕರ್ನಾಟಕ ಚುನಾವಣೆ 2023: ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಣ ಹಂಚಿಕೆ ಆರೋಪ: ಜಮೀರ್ ಗೆ ಮತ ನೀಡುವಂತೆ ಮನವಿ, ವಿಡಿಯೋ ವೈರಲ್

ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇತ್ತ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ.

ಕರ್ನಾಟಕ ಚುನಾವಣೆ 2023: ಚಾಮರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಹಣ ಹಂಚಿಕೆ ಆರೋಪ: ಜಮೀರ್ ಗೆ ಮತ ನೀಡುವಂತೆ ಮನವಿ, ವಿಡಿಯೋ ವೈರಲ್
ಮತದಾರರಿಗೆ ಹಣ ಹಂಚಿಕೆ
Published On :

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ನಿಮಿತ್ತ ಇಂದು ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು ಇತ್ತ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಮತದಾರರಿಗೆ ಹಣ ಹಂಚಿಕೆ ಆರೋಪ ಕೇಳಿಬಂದಿದೆ.

ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಹಣ ಹಂಚುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತದಾರರಾಗಿ ಹಣ ಹಂಚುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಜಮೀರ್ ಅಹ್ಮದ್ ಅವರಿಗೆ ಮತ ನೀಡುವಂತೆ ಮತದಾರರಿಗೆ ಹೇಳುತ್ತಿದ್ದಾರೆ. 

ಮತದಾರರಿಗೆ ಟೋಕನ್ ಗಳನ್ನು ವಿತರಿಸಿ.. ಹಣ ಪಡೆದ ಮತದಾರರಿಂದ ಮತ್ತೆ ಆ ಟೋಕನ್ ವಾಪಸ್ ಪಡೆದು ಅವರಿಗೆ ತಲಾ 500 ರೂ ನೀಡುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.