ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಕಾರು, ನಾಲ್ವರಿಗೆ ಗಂಭೀರ ಗಾಯ
ಚಿಕ್ಕಮಗಳೂರು ತಾಲೂಕಿನ ಕವಿಕಲ್ ಗಂಡಿ ಬಳಿ ಬುಧವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಕವಿಕಲ್ ಗಂಡಿ ಬಳಿ ಬುಧವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೈಸೂರಿನ ಕೆಆರ್ ನಗರದಿಂದ ದತ್ತಪೀಠಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪ್ರಪಾತಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಸೀತಾರಾಮ್, ಸುಗುಣ, ಶ್ರೇಯಸ್, ಶುಭಾ ಅವರು ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಪ್ರವಾಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


