ತುಮಕೂರು: ಬೈಕ್ ಗೆ ಪೆಟ್ರೋಲ್ ತುಂಬಿಸುವಾಗ ಬೆಂಕಿ ಸ್ಫೋಟ; ಒಬ್ಬರ ಸಾವು, ಮತ್ತೊಬ್ಬರಿಗೆ ಗಂಭೀರ ಗಾಯ
ಆಕಸ್ಮಿಕ ಅಗ್ನಿ ಅವಘಡಗಳು ಎಂದು ಇಂತಹ ಘಟನೆಗಳೇ ಎನ್ನಬಹುದು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನ್ನು ದ್ವಿಚಕ್ರ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬೆಂಕಿ ಹತ್ತಿ ಉರಿದು ಸ್ಫೋಟಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು: ಆಕಸ್ಮಿಕ ಅಗ್ನಿ ಅವಘಡಗಳು ಎಂದು ಇಂತಹ ಘಟನೆಗಳೇ ಎನ್ನಬಹುದು. ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ನ್ನು ದ್ವಿಚಕ್ರ ವಾಹನಕ್ಕೆ ತುಂಬಿಸುತ್ತಿದ್ದ ವೇಳೆ ಬೆಂಕಿ ಹತ್ತಿ ಉರಿದು ಸ್ಫೋಟಗೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.
ದುರ್ಘಟನೆಯಲ್ಲಿ 18 ವರ್ಷದ ಭವ್ಯ ತೀವ್ರ ಸುಟ್ಟ ಗಾಯಗಳಿಂದ ಮೃತಪಟ್ಟರೆ 46 ವರ್ಷದ ರತ್ನಮ್ಮ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದ ಬೈಕ್ ಸಂಪೂರ್ಣ ಸುಟ್ಟುಹೋಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


