ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ
ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಹಸ್ರಾರು ಗಿಡಗಳನ್ನು ನೆಟ್ಟು, ಅವುಗಳನ್ನು ತಾಯಿಯಂತೆ ಪೊರೆದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಸ್ವಾರ್ಥ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ತಿಮ್ಮಕ್ಕನವರಿಗೆ ಈ ಹಿಂದೆ ನೀಡಲಾಗಿದ್ದ ಸಚಿವ ಸಂಪುಟ ದರ್ಜೆ ಸ್ಥಾನಮಾನವನ್ನು ಮುಂದುವರೆಸಿ ಆದೇಶಿಸಿರುವುದಾಗಿ ತಿಳಿಸಿದ್ದಾರೆ.
ಅಲ್ಲದೇ, ಪರಿಸರ ರಾಯಭಾರಿಯಾಗಿ ಸಾಲುಮರದ ತಿಮ್ಮಕ್ಕ ಅವರನ್ನೇ ಮುಂದುವರೆಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


