ರಾಜ್ಯ

ಬೆಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣ

ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ.

ಬೆಂಗಳೂರು: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳ ದುರ್ಮರಣ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ 10ನೇ ತರಗತಿಯ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯ 2ನೇ ಹಂತದ ನೀಲಾದ್ರಿ ಬಳಿ ನಡೆದಿದೆ. 

ಮೃತ ಬಾಲಕರನ್ನು 13 ವರ್ಷದ ಕಿರಣ್, 13 ವರ್ಷದ ತೀರ್ಥ ಮತ್ತು 14 ವರ್ಷದ ಫೈಜಲ್ ಎಂದು ಗುರುತಿಸಲಾಗಿದೆ.

ನಿನ್ನೆ ಸಂಜೆ ಆಟ ಆಡಲು ಹೊರ ಹೋಗಿದ್ದ ತೀರ್ಥ ಮತ್ತು ಫೈಜಲ್​​ ರಾತ್ರಿ ಆದರೂ ಮನೆಗೆ ಬಾರದ ಹಿನ್ನೆಲೆ ಪೋಷಕರು ಹುಡುಕಾಡಿದ್ದು ಕೆರೆ ಬಳಿ ಬಾಲಕರ ಸೈಕಲ್, ಬಟ್ಟೆ ಮತ್ತು ಚಪ್ಪಲಿ ಪತ್ತೆಯಾಗಿವೆ. ಈಜು ಬಾರದಿದ್ದರು ಕಲ್ಲು ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ಅವಘಡ ಸಂಭವಿಸಿದೆ. 

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.