ತುಮಕೂರು: ಗಂಡನ ಅಗಲಿಕೆ ನೋವು, ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.

ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದು ಈ ನೋವಿನಲ್ಲೇ ವಿಜಯಲಕ್ಷ್ಮೀ ತನ್ನ 11 ತಿಂಗಳ ಮಗು ಹಾಗೂ 4 ವರ್ಷದ ಪುತ್ರಿ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


