ಚಿಕ್ಕಬಳ್ಳಾಪುರ: ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಸವಾರರಿಬ್ಬರ ದುರ್ಮರಣ
ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ದಾರುಣ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ತಾಲೂಕಿನ ಪೆರಮಾಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಹುಲುಗಮ್ಮನಹಳ್ಳಿಯ 31 ವರ್ಷದ ವೆಂಕಟೇಶ್ ಹಾಗೂ ಚೇಳೂರು ತಾಲೂಕಿನ ಚಿಲಕಲನೇರ್ಪು ಗ್ರಾಮದ 36 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಅತಿವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು ಮೃತದೇಹಗಳನ್ನು ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


