ರಾಜ್ಯ

ಚಂದ್ರಯಾನ-3: ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋ- ಇಸ್ರೋದಿಂದ ಬಿಡುಗಡೆ

ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆಯೇ, ಇದೀಗ ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋವನ್ನು ಇಸ್ರೋ ಬಿಡುಗಡೆ ಮಾಡಿದೆ.

ಚಂದ್ರಯಾನ-3: ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋ- ಇಸ್ರೋದಿಂದ ಬಿಡುಗಡೆ
ರೋವರ್ ಚಿತ್ರ
Published On :

ಬೆಂಗಳೂರು: ಚಂದ್ರನಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಯಶಸ್ವಿಯಾಗುತ್ತಿದ್ದಂತೆಯೇ, ಇದೀಗ ಲ್ಯಾಂಡರ್‌ನಿಂದ ಹೊರಬರುವ ರೋವರ್‌ನ ಮೊದಲ ಫೋಟೋವನ್ನು ಇಸ್ರೋ ಬಿಡುಗಡೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ರೋವರ್ ಲ್ಯಾಂಡರ್‌ನಿಂದ ಕೆಳಕ್ಕೆ ಇಳಿದಿದ್ದು, ಭಾರತವು ಚಂದ್ರನ ಮೇಲೆ ನಡೆದಾಡಿತು. ಶೀಘ್ರದಲ್ಲೇ ಹೆಚ್ಚಿನ ವಿವರ ಹಂಚಿಕೊಳ್ಳುವುದಾಗಿ ಹೇಳಿದೆ.

ಇದಕ್ಕೂ ಮುನ್ನಾಚಂದ್ರಯಾನ-3 ಮಿಷನ್ ನ  ವಿಕ್ರಮ್ ಲ್ಯಾಂಡರ್, ಚಂದ್ರನ ಮೇಲ್ಮೈ ನಲ್ಲಿ ಇಳಿಯುವಾಗ ಸೆರೆ ಹಿಡಿಯಲಾದ ನಾಲ್ಕು ಫೋಟೋಗಳನ್ನು ಇಸ್ರೋ ಹಂಚಿಕೊಂಡಿತ್ತು. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.