Karntakara Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ
ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರು ಮತ್ತು ಕರ್ನಾಟಕದ ಇತರ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು: ಸೋಮವಾರದಿಂದ ಎರಡು ದಿನಗಳ ಕಾಲ ಬೆಂಗಳೂರು ಮತ್ತು ಕರ್ನಾಟಕದ ಇತರ 12 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.
ದಕ್ಷಿಣದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವ್ಯಾಪಕ ಮಳೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


