ಬೆಂಗಳೂರು: ಹಳೇ ಕಟ್ಟಡ ನೆಲಸಮ ವೇಳೆ ಗೋಡೆ ಕುಸಿತ; ಇಬ್ಬರು ಕಾರ್ಮಿಕರ ದುರ್ಮರಣ
ನಗರದ ಮಹಾಲಕ್ಷ್ಮೀ ಲೇಔಟ್ನ 10ನೇ ಕ್ರಾಸ್ನಲ್ಲಿ ಹಳೇ ಕಟ್ಟಡ ನೆಲಸಮ ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ನ 10ನೇ ಕ್ರಾಸ್ನಲ್ಲಿ ಹಳೇ ಕಟ್ಟಡ ನೆಲಸಮ ಮಾಡುವ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ.
ಪಶ್ಚಿಮ ಬಂಗಳಾದ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರು ಇನಾಮ್ ಉಲ್ಲಾ, ಸಿರಾಜ್ ಉಲ್ಲಾ ಎಂದು ತಿಳಿದುಬಂದಿದೆ. ಹಳೇ ಕಟ್ಟಡದ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ. ಒಂದು ವಾರದಿಂದ ಕಾರ್ಮಿಕರು ಕೆಲಸ ಮಾಡುತ್ತಿದ್ದರು.
ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


