ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ!

ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಿಎಂ ಸಿದ್ದರಾಮಯ್ಯ ರಾಜಕೀಯ ಕಾರ್ಯದರ್ಶಿಯಾಗಿ ಕೆ ಗೋವಿಂದರಾಜ್, ನಜೀರ್‌ ಅಹ್ಮದ್ ನೇಮಕ!
ಸಿದ್ದರಾಮಯ್ಯ
Published On :

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ವಿಧಾನಪರಿಷತ್ ಸದಸ್ಯರಾದ ಕೆ.‌ ಗೋವಿಂದರಾಜ್​ ಮತ್ತು ನಜೀರ್‌ ಅಹ್ಮದ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡುವ ಮೂಲಕ ಸಂಪುಟ ದರ್ಜೆ ಸ್ಥಾನಮಾನ‌ಗಳನ್ನು ನೀಡಲಾಗಿದೆ.

ಇನ್ನು ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಚುನಾವಣಾ ನೀತಿ ರೂಪಿಸಿದ್ದ ಸುನೀಲ್​​ ಕನುಗೋಳು ಅವರನ್ನು ಸಿಎಂ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ನಾಲ್ವರಿಗೆ ಸಂಪುಟ ದರ್ಜೆಯ ಸ್ಥಾನಮಾನ‌ದೊಂದಿಗೆ, ಎಲ್ಲ ಸೌಲಭ್ಯಗಳನ್ನು ನೀಡುವಂತೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.