ರಾಜ್ಯ

ಬಮೂಲ್ ನಿಂದ ಹಾಲು ಉತ್ಪಾದಕರ ಸಬ್ಸಿಡಿಗೆ ಕತ್ತರಿ: ಸಿಎಂ ಸಿದ್ದರಾಮಯ್ಯ ಗರಂ, ಕಡಿತಗೊಳಿಸದಂತೆ ಎಚ್ಚರಿಕೆ

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಬಮೂಲ್ ನಿಂದ ಹಾಲು ಉತ್ಪಾದಕರ ಸಬ್ಸಿಡಿಗೆ ಕತ್ತರಿ: ಸಿಎಂ ಸಿದ್ದರಾಮಯ್ಯ ಗರಂ, ಕಡಿತಗೊಳಿಸದಂತೆ ಎಚ್ಚರಿಕೆ
ಸಿದ್ದರಾಮಯ್ಯ
Published On :

ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.