ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಬೊಮ್ಮಾಯಿ
ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡು ಆಡಳಿತಾರೂಢ ಬಿಜೆಪಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಇಂದು ರಾತ್ರಿ ರಾಜಭವನಕ್ಕೆ ಭೇಟಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ಪತ್ರವನ್ನು ಸಿಎಂ ಬೊಮ್ಮಾಯಿ ತಲುಪಿಸಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 65 ಸ್ಥಾನಗಳನ್ನು ಗೆದ್ದಿದ್ದರೆ, ಅಧಿಕಾರಕ್ಕೇರಿರುವ ಕಾಂಗ್ರೆಸ್ 136 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ, ಜೆಡಿಎಸ್ 19 ಸ್ಥಾನಗಳಲ್ಲಿ ಗೆದ್ದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


