ರಾಜ್ಯ

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು

ರೈಲಿಗೆ ಸಿಲುಕಿ 25 ವರ್ಷ ವಯಸ್ಸಿನ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು
ಪ್ರಾತಿನಿಧಿಕ ಚಿತ್ರ
Published On :

ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಬೆಂಗಳೂರಿನ ಬೈಯಪ್ಪನಹಳ್ಳಿ ಬಳಿ ಮೂವರು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದು, ಇವರನ್ನು ಆಂಧ್ರಪ್ರದೇಶದ ಮೂಲದ ಚಿತ್ತೂರಿನ ಮೂಲದವರು ಎಂದು ಶಂಕಿಸಲಾಗಿದೆ.

ಮೃತರನ್ನು ಆಂಧ್ರಪ್ರದೇಶದ ಚಿತ್ತೂರು ಮೂಲದವರೆಂದು ತಿಳಿದು ಬಂದಿದೆ. ಶಶಿಕುಮಾರ್ (23), ಲೋಕೇಶ್ (25) ಮೃತ ದುರ್ದೈವಿಗಳು. ಮತ್ತೋರ್ವನ ಗುರುತು ಪತ್ತೆಯಾಗಿಲ್ಲ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ಆಗಮಿಸಿದ ಬೈಯಪ್ಪನಹಳ್ಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ, ಇನ್ನೂ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ ಅ‍ಷ್ಟೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.