ರಾಜ್ಯ

ಕಳೆದ ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣ ನೋಡಿದ್ದೇವೆ- ನಟ ಪ್ರಕಾಶ್ ರಾಜ್

ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ನಗರದ ಮತಗಟ್ಟೆಯೊಂದರಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಹಕ್ಕು ಚಲಾಯಿಸಿದರು.

ಕಳೆದ ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣ ನೋಡಿದ್ದೇವೆ- ನಟ ಪ್ರಕಾಶ್ ರಾಜ್
ನಟ ಪ್ರಕಾಶ್ ರಾಜ್
Published On :

ಬೆಂಗಳೂರು: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ನಗರದ ಮತಗಟ್ಟೆಯೊಂದರಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನನ್ನ ಮತ ನನ್ನ ಹಕ್ಕಿಗಾಗಿ ಇದೆ. ನನ್ನ ಹಕ್ಕಿನಿಂದ ಆಯ್ಕೆಯಾಗುವವರು ಸಂಸತ್ತಿನಲ್ಲಿ ನನ್ನ ಧ್ವನಿಯಾಗುವರು, ನೀವು ನಂಬಿರುವ ಅಭ್ಯರ್ಥಿ ಆಯ್ಕೆ ಮಾಡುವುದು ಅತ್ಯಂತ ಪ್ರಮುಖವಾಗಿದೆ. ಕಳೆದ ದಶದಲ್ಲಿ ದ್ವೇಷ ಮತ್ತು ವಿಭಜಕ ರಾಣಕಾರಣ ನೋಡಿರುವುದರಿಂದ ಬದಲಾವಣೆ ತರವಂತಹ ಅಭ್ಯರ್ಥಿಯಲ್ಲಿ ನಂಬಿಕೆ ಇಟ್ಟು ಮತದಾನ ಮಾಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.