ರಾಜ್ಯ

ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ; ವಿಡಿಯೋ ವೈರಲ್

ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಓರ್ವ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ.

ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ; ವಿಡಿಯೋ ವೈರಲ್
ಪ್ರತ್ಯಕ್ಷ ದೃಶ್ಯ
Published On :

ಮಂಗಳೂರು: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಓರ್ವ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ.

ಮಂಗಳೂರಿನಲ್ಲಿ ನಡೆದ ಘಟನೆ ಎಂದು ಟ್ಯಾಗ್ ಮಾಡಿದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಶಾಲು ತೊಟ್ಟ ಯುವಕ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದು ಅಲ್ಲಿ ನೆರೆದಿದ್ದ ಜನರು ನೋಡುತ್ತಾ ನಿಂತಿದ್ದರು.

ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುವಕರ ಗುಂಪಿನಲ್ಲಿ ಯುವತಿ ಒಂಟಿಯಾಗಿದ್ದಳು. ಮತ್ತೊಂದೆಡೆ ಯುವತಿ ಮಂಗಳಮುಖಿಯೇ? ಎಂಬ ಅನುಮಾನಕೂಡ ವ್ಯಕ್ತವಾಗಿದೆ. ಆದರೆ ಈ ರೀತಿ ವರ್ತನೆ ಎಷ್ಟು ಸರಿ ಎಂದು ಸ್ಥಳೀಯರು ಆಕ್ರ‍ೊಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.