ಹಾಸನ: ಕಾಂಗ್ರೆಸ್ ಸಮಾವೇಶಕ್ಕೆ ಪ್ರಯಾಣಿಸುತ್ತಿದ್ದ ಸಚಿವ ಮುನಿಯಪ್ಪ ಕಾರು ಅಪಘಾತ
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದೆ.

ಹಾಸನ: ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಶಾಂತಿಗ್ರಾಮ ರಸ್ತೆಯ ಮೂಲಕ ಹಾಸನಕ್ಕೆ ಆಗಮಿಸುತ್ತಿದ್ದ ವೇಳೆ ಶುಲ್ಕ ವಸೂಲಿ ಕೇಂದ್ರದ ಹತ್ತಿರ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾಗಿದೆ.
ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಆಗಮಿಸುತ್ತಿದ್ದ ವೇಳೆ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಯಾವುದೇ ಪ್ರಾಣಾಪಾಯದಿಂದ ಸಂಭವಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


